ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಿದೆ.
ಎಪ್ರಿಲ್ 16ರಿಂದ ಮೇ 6ರವರೆಗೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದೆ.
ಏಪ್ರಿಲ್ 16; ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
ಏ.18; ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏ.19; ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್
ಏ.20; ಇತಿಹಾಸ, ಭೌತಶಾಸ್ತ್ರ
ಏ.21; ತಮಿಳು, ತೆಲುಗು, ಮಲಯಾಳ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
ಏ.22;ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
ಏ.23; ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನ: ಶಾಸ್ತ್ರ, ರಾಸಾಯನ ಶಾಸ್ತ್ರ
ಏ.25; ಅರ್ಥಶಾಸ್ತ್ರ
ಏ.26; ಹಿಂದಿ
ಏ.28; ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಏ.29; ಕನ್ನಡ
ಏ.30; ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 2; ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4; ಇಂಗ್ಲಿಷ್
ಮೇ.06; ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…