ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ಎಪ್ರಿಲ್ 2ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆ, ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದು ಕೊಳ್ಳಬಹುದು.
ಇದನ್ನೂ ಓದಿ:
ಆಸಕ್ತ ಅಭ್ಯರ್ಥಿಗಳು – udupi.nic.in- ವೆಬ್‌ಸೈಟ್‌ಗೆ ಭೇಟಿ ನೀಡಿ, ಉದ್ಯೋಗ ಮೇಳ-2026 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳ ಬಹುದು. ಹೆಚ್ಚಿನ ಮಾಹಿತಿಗಾಗಿ ಅವಿನಾಶ್, ಜಿಲ್ಲಾ ವ್ಯವಸ್ಥಾಪಕರು, ಮೊ.ನಂ: 9844234080 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…