Featured

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ಎಪ್ರಿಲ್ 2ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆ, ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದು ಕೊಳ್ಳಬಹುದು.

ಇದನ್ನೂ ಓದಿ:

ಆಸಕ್ತ ಅಭ್ಯರ್ಥಿಗಳು – udupi.nic.in- ವೆಬ್‌ಸೈಟ್‌ಗೆ ಭೇಟಿ ನೀಡಿ, ಉದ್ಯೋಗ ಮೇಳ-2026 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳ ಬಹುದು. ಹೆಚ್ಚಿನ ಮಾಹಿತಿಗಾಗಿ ಅವಿನಾಶ್, ಜಿಲ್ಲಾ ವ್ಯವಸ್ಥಾಪಕರು, ಮೊ.ನಂ: 9844234080 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

3 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

7 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

7 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

8 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

8 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

9 hours ago