ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಭರಾಟೆ ಮುಗಿದಿದೆ. ಇಂದಿನಿಂದ ಅಭ್ಯರ್ಥಿಗಳ ಚುನಾವಣೆ ಪ್ರಚಾರ ವೇಗ ಪಡೆದುಕೊಳ್ಳಲಿದೆ. ಮತದಾನಕ್ಕೆ ದಿನಗಣನೆ ಸಮೀಪಿಸುತ್ತಿರುವಂತೆಯೇ, ವಿವಿಧ ಪಕ್ಷಗಳಿಗೆ ಸೇರಿದ ಹಿರಿಯ ರಾಜಕಾರಣಿಗಳು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ರಾಹುಲ್ ಗಾಂಧಿ ಎಪ್ರಿಲ್ 27 ರಂದು ಉಡುಪಿಗೆ ಆಗಮಿಸಲಿದ್ದು, ಅಂದು ಅವರು ಕಾಪು ತಾಲ್ಲೂಕಿನ ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಮೀನುಗಾರರ ಸಮಸ್ಯೆ, ಮೀನುಗಾರಿಕಾ ಕ್ಷೇತ್ರದ ಸವಾಲುಗಳು ಸೇರಿದಂತೆ ಹಲವು ವಿಚಾರಗಳ ಕುರಿತು ರಾಹುಲ್ ಸಂವಾದದಲ್ಲಿ ಮಾತನಾಡಲಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭೇಟಿ ಪಕ್ಷಕ್ಕೆ ಶಕ್ತಿ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…