ಏ.29 ರಂದು ಮಂಗಳೂರಿನಲ್ಲಿ ಅಮಿತ್ ಷಾ ಬೃಹತ್ ರೋಡ್ ಶೋ – Vishwanews24
ಏ.29 ರಂದು ಮಂಗಳೂರಿನಲ್ಲಿ ಅಮಿತ್ ಷಾ ಬೃಹತ್ ರೋಡ್ ಶೋ
ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಇದೇ ಏ.29 ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಮಂಗಳೂರು ನಗರದಲ್ಲಿ ರೋಡ್ ಷೋ ನಡೆಸಲಿದ್ದಾರೆ.
ಏ.29 ರಂದು ಸಂಜೆ 4 ಗಂಟೆಗೆ ಪುರಭವನದ ಕ್ಲಾಕ್ ಟವರ್ನಿಂದ ಪ್ರಾರಂಭವಾಗಿ ಹಂಪನಕಟ್ಟೆ ವೃತ್ತದ ಮೂಲಕ ಕೆ.ಎಸ್ ರಾವ್ ರಸ್ತೆಯಲ್ಲಿ ಸಾಗಿ ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೆ ಬೃಹತ್ ರೋಡ್ ಷೋ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಉಡುಪಿ: ಮೀನುಗಾರರ ಕಾಂಗ್ರೆಸ್ ಸಮಿತಿಯ ಬ್ಲಾಕ್ ಅಧ್ಯಕ್ಷರಾಗಿ ಚರಣ್ ರಾಜ್ ಬಂಗೇರ ಆಯ್ಕೆ – Vishwanews24
