ಏಪ್ರಿಲ್ 30 ಕ್ಕೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಪಿಯುಸಿ ವೆಬ್ ಸೈಟ್ ನಲ್ಲಿ ನೋಡಬಹುದಾಗಿದೆ.
ಮೇ 1 ಕ್ಕೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 2.73 ರಷ್ಟು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 2817 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…