Featured

ಏ.4ರಿಂದ 14ರವರೆಗೆ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ – vishwanews24

ಏ.4ರಿಂದ 14ರವರೆಗೆ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದೆ. ಏಪ್ರಿಲ್ 4 ರಿಂದ 14ರವರೆಗೆ ದ್ರೌಪತಮ್ಮ ಶಕ್ತ್ಯೋತ್ಸವ ಹನ್ನೊಂದು ದಿನಗಳ ಕಾಲ ನಡೆಯಲಿದೆ.

ಇನ್ನು ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರಕರಗವನ್ನು ಹೊರಲಿದ್ದಾರೆ. ಕಳೆದ ಹದಿನಾಲ್ಕು ವರ್ಷಗಳಿಂದ ಸತತವಾಗಿ ಬೆಂಗಳೂರು ಕರಗವನ್ನು ಪೂಜಾರಿ ಎ.ಜ್ಞಾನೇಂದ್ರ ಹೊರುತ್ತಿದ್ದಾರೆ. ಈ ಬಾರಿ ಕರಗ ಹೊತ್ತರೇ 15ನೇ ಬಾರಿ ಕರಗ ಹೊತ್ತಂತೆ ಆಗುತ್ತದೆ. ಜ.27ರಂದು ರಾತ್ರಿ ನಡೆದ ಸಭೆಯಲ್ಲಿ ಜ್ಞಾನೇಂದ್ರ ಸ್ವಾಮಿಯನ್ನು ಮತ್ತೆ ಕರಗ ಹೊರಲು ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಣಾಧಿಕಾರಿ ನವೀನ್, ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್, ಖಜಾಂಚಿ ಜಿ.ಬಾಲಕೃಷ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯ ಅಮರನಾರಾಯಣ್ ಸಭೆ ನಡೆಸಿ ದಿನಾಂಕ ಹಾಗೂ ಕರಗ ಹೊರುವವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ಸತತ 15ನೇ ಬಾರಿ ಕರಗ ಹೊರುತ್ತಿರುವ ಕರಗದ ಪೂಜಾರಿ ಎ. ಜ್ಞಾನೇಂದ್ರರಿಗೆ ಇದು ಕೊನೆಯ ಕರಗ ಶಕ್ತ್ಯೋತ್ಸವ ಆಗಿದೆ

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

2 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago