Featured

ಐಎಂಎಫ್ ನ ಎರಡನೇ ಮುಖ್ಯ ಹುದ್ದೆಯಾದ ಪ್ರಥಮ ಉಪ ವ್ಯವಸ್ಥಾಪಕ ಅಧಿಕಾರಿಯಾಗಿ ಮೈಸೂರು ಮೂಲದ  ಗೀತಾ ಗೋಪಿನಾಥ್ ಆಯ್ಕೆ – Vishwanews24

ಐಎಂಎಫ್ ನ ಎರಡನೇ ಮುಖ್ಯ ಹುದ್ದೆಯಾದ ಪ್ರಥಮ ಉಪ ವ್ಯವಸ್ಥಾಪಕ ಅಧಿಕಾರಿಯಾಗಿ ಮೈಸೂರು ಮೂಲದ  ಗೀತಾ ಗೋಪಿನಾಥ್ ಆಯ್ಕೆ – Vishwanews24

ವಾಷಿಂಗ್ಟನ್ : ಅಂತರಾಷ್ಟ್ರೀಯ ಹಣಕಾಸು ನಿಧಿಯ ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥನ್‌ ಅವರು ಬಡ್ತಿ ಪಡೆದಿದ್ದಾರೆ.

“ಮುಂದಿನ ವರ್ಷದ ಮೊದಲ ತಿಂಗಳಿನಲ್ಲಿ ಐಎಂಎಫ್‌ನ ಉಪ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜೆಫ್ರಿ ಒಕಾಮೊಟೊ ಅವರು ನಿವೃತ್ತರಾಗಲಿದ್ದು, ಈ ಹಿನ್ನೆಲೆ ಗೀತಾ ಗೋಪಿನಾಥನ್‌ ಅವರಿಗೆ ಉನ್ನತ ಹುದ್ದೆ ನೀಡಲಾಗಿದೆ” ಎಂದು ಐಎಂಎಫ್‌‌‌‌‌ ಹೇಳಿದೆ.

“ಗೀತಾ ಹಾಗೂ ಜೆಫ್ರಿ ಅವರು ಉತ್ತಮ ಸಹೋದ್ಯೋಗಿಗಳು. ನನಗೆ ಜೆಫ್ರಿ ಅವರು ತೊರೆಯುತ್ತಿರುವ ವಿಚಾರ ಬೇಸರ ತಂದಿದೆ. ಆದರೆ, ಗೀತಾ ಅವರು ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದು ಸಂತಸದ ವಿಚಾರ” ಎಂದು ಐಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಗೀತಾ ಅವರು ಮೈಸೂರಿನಲ್ಲಿ ಜನಿಸಿದ್ದು, ಐಎಂಎಫ್‌‌ನಲ್ಲಿ 2019ರ ಜನವರಿಯಲ್ಲಿ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಕೆಲಸ ಪ್ರಾರಂಭಿಸಿದ್ದರು. ಇದಕ್ಕೂ ಮುನ್ನ ಗೀತಾ ಅವರು ಹಾವರ್ಡ್‌ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago