Featured

ಐಎಂಎ ವಂಚನೆ ಪ್ರಕರಣ : ಜಮೀರ್ ಅಹಮ್ಮದ್ ರನ್ನು ಸತತ ಎಂಟು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ ಎಸ್ ಐಟಿ ಅಧಿಕಾರಿಗಳು -Vishwanews24

ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ವಿಚಾರಣೆ ತೀವ್ರಗೊಳಿಸಲಾಗಿದೆ. ಜಮೀರ್ ಅಹಮ್ಮದ್ ಅವರನ್ನು ಎಸ್ ಐಟಿ ಅಧಿಕಾರಿಗಳು ಸತತ ಎಂಟು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಯಿಂದ ಸತತವಾಗಿ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣ ಸಂಬಂಧ ಜಮೀರ್ ಅವರನ್ನು ವಿಚಾರಣೆ ಹಿನ್ನೆಲೆಯಲ್ಲಿ ಎಸ್ಐಟಿ ಕಚೇರಿಗೆ ಕರೆಸಿಕೊಂಡಿದ್ದೇವೆ ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆ ವೇಳೆ ಜಮೀರ್ ಅವರು ಕೆಲ ಕಾಲ ತಮ್ಮ ವಕೀಲರನ್ನು ಕರೆಸಿಕೊಂಡಿದ್ದರು. ಬಳಿಕ ಅವರನ್ನು ಹೊರಗೆ ಕಳುಹಿಸಲಾಗಿದೆ.

ಪ್ರಕರಣ‌ದ ಪ್ರಮುಖ ರೂವಾರಿ ಮನ್ಸೂರ್ ಖಾನ್​, ಜಮೀರ್ ಮಾತನಾಡಿರುವ ವಿಡಿಯೋ ತೋರಿಸಿದ್ದಕ್ಕೆ ಉತ್ತರಿಸಿದ ಜಮೀರ್, ಮನ್ಸೂರ್ ಜೊತೆ ಎರಡು ಮೂರು ವರ್ಷಗಳಿಂದ ಒಡನಾಟ ಹೊಂದಿದ್ದೇನೆ. ಆದರೆ, ನಾನು ಯಾವುದೇ ಅವ್ಯವಹಾರವನ್ನು ಹೊಂದಿಲ್ಲ.‌ ನನಗೆ ಕೋಟ್ಯಂತರ ರೂಪಾಯಿ ಆಸ್ತಿಯಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago