ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ವಿಚಾರಣೆ ತೀವ್ರಗೊಳಿಸಲಾಗಿದೆ. ಜಮೀರ್ ಅಹಮ್ಮದ್ ಅವರನ್ನು ಎಸ್ ಐಟಿ ಅಧಿಕಾರಿಗಳು ಸತತ ಎಂಟು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ್ದಾರೆ.
ಬುಧವಾರ ಬೆಳಗ್ಗೆ 11 ಗಂಟೆಯಿಂದ ಸತತವಾಗಿ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣ ಸಂಬಂಧ ಜಮೀರ್ ಅವರನ್ನು ವಿಚಾರಣೆ ಹಿನ್ನೆಲೆಯಲ್ಲಿ ಎಸ್ಐಟಿ ಕಚೇರಿಗೆ ಕರೆಸಿಕೊಂಡಿದ್ದೇವೆ ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆ ವೇಳೆ ಜಮೀರ್ ಅವರು ಕೆಲ ಕಾಲ ತಮ್ಮ ವಕೀಲರನ್ನು ಕರೆಸಿಕೊಂಡಿದ್ದರು. ಬಳಿಕ ಅವರನ್ನು ಹೊರಗೆ ಕಳುಹಿಸಲಾಗಿದೆ.
ಪ್ರಕರಣದ ಪ್ರಮುಖ ರೂವಾರಿ ಮನ್ಸೂರ್ ಖಾನ್, ಜಮೀರ್ ಮಾತನಾಡಿರುವ ವಿಡಿಯೋ ತೋರಿಸಿದ್ದಕ್ಕೆ ಉತ್ತರಿಸಿದ ಜಮೀರ್, ಮನ್ಸೂರ್ ಜೊತೆ ಎರಡು ಮೂರು ವರ್ಷಗಳಿಂದ ಒಡನಾಟ ಹೊಂದಿದ್ದೇನೆ. ಆದರೆ, ನಾನು ಯಾವುದೇ ಅವ್ಯವಹಾರವನ್ನು ಹೊಂದಿಲ್ಲ. ನನಗೆ ಕೋಟ್ಯಂತರ ರೂಪಾಯಿ ಆಸ್ತಿಯಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…