ಬೆಂಗಳೂರು, : ಮಾಜಿ ಸಚಿವ ರೋಷನ್ ಬೇಗ್ ಅವರು ಐಎಂಎ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು ಇಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ರೋಷನ್ ಬೇಗ್ ಅವರು ಐಎಂಎ ಪ್ರಕರಣದ ಮುಖ್ಯ ಆರೋಪಿ ಮನ್ಸೂರ್ ಖಾನ್ ಅವರಿಂದ 200 ಕೋಟಿ ರೂಪಾಯಿ ಪಡೆದಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಬಂಧನಕೊಳಗಾಗಿದ್ದರು.
ಇನ್ನು ರೋಷನ್ ಬೇಗ್ ಅವರು ಜಾಮೀನು ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದು, ಇಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…