Featured

ಐಎಂಎ ಹಗರಣ  : ಮಾಜಿ ಸಚಿವ ರೋಷನ್ ಬೇಗ್‌ಗೆ ಜಾಮೀನು -Vishwanews24

ಐಎಂಎ ಹಗರಣ  : ಮಾಜಿ ಸಚಿವ ರೋಷನ್ ಬೇಗ್‌ಗೆ ಜಾಮೀನು -Vishwanews24

ಬೆಂಗಳೂರು, : ಮಾಜಿ ಸಚಿವ ರೋಷನ್ ಬೇಗ್ ಅವರು ಐಎಂಎ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು ಇಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

ರೋಷನ್ ಬೇಗ್ ಅವರು ಐಎಂಎ ಪ್ರಕರಣದ ಮುಖ್ಯ ಆರೋಪಿ ಮನ್ಸೂರ್ ಖಾನ್ ಅವರಿಂದ 200 ಕೋಟಿ ರೂಪಾಯಿ ಪಡೆದಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಬಂಧನಕೊಳಗಾಗಿದ್ದರು.

ಇನ್ನು ರೋಷನ್ ಬೇಗ್ ಅವರು ಜಾಮೀನು ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದು, ಇಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

1 day ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

1 day ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

1 day ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

1 day ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

1 day ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 day ago