Featured

ಐಎಸ್‌ಎಸ್‌ಎಫ್ ವಿಶ್ವಕಪ್ ನಲ್ಲಿ ಸ್ವರ್ಣ ಗೆದ್ದು ವಿಶ್ವದಾಖಲೆ ಬರೆದ ಭಾರತದ ಯುವ ಶೂಟರ್ ಮನು ಭಾಕರ್ -Vishwanews24

ಪುಟಿಯನ್,(ಚೀನಾ) : ಐಎಸ್‌ಎಸ್‌ಎಫ್ ವಿಶ್ವಕಪ್ ನಲ್ಲಿ ಭಾರತದ ಯುವ ಶೂಟರ್ ಮನು ಭಾಕರ್ ಸ್ವರ್ಣ ಗೆದ್ದಿದ್ದಾರೆ.

10 ಮೀ ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನ ಜಯಿಸಿರುವ ಮನು ಭಾಕರ್ ಫೈನಲ್ ನಲ್ಲಿ ಒಟ್ಟು 244.7 ಪಾಯಿಂಟ್ ಗಳೊಂದಿಗೆ ಜೂನಿಯರ್ ವಿಭಾಗದಲ್ಲಿ ವಿಶ್ವ ದಾಖಲೆಯನ್ನು ಮುರಿದರು.

ಯಶಸ್ವಿನಿ ದೇಸ್ವಾಲ್ ಅಂತಿಮ ಸುತ್ತಿನಲ್ಲಿ 6ನೇ ಸ್ಥಾನ ಪಡೆದರು. ಸೆರ್ಬಿಯಾದ ಝೊರಾನಾ ಅರುನೋವಿಕ್ 241.9 ಪಾಯಿಂಟ್ ಗಳೊಂದಿಗೆ ಬೆಳ್ಳಿ ಗೆದ್ದರೆ, ಚೀನಾದ ಕ್ವಿಯಾನ್ ವಾಂಗ್ 221.8 ಅಂಕಗಳೊಂದಿಗೆ ಕಂಚು ಪಡೆದರು.

ಐಎಸ್‌ಎಸ್ ವಿಶ್ವಕಪ್ ನಲ್ಲಿ ಮಹಿಳಾ 10 ಮೀಟರ್ ಏರ್ ಪಿಸ್ತೂಲ್ ಚಿನ್ನದ ಪದಕ ಗೆದ್ದ ಹೀನಾ ಸಿಧು ನಂತರ ಭಾಕರ್ ಎರಡನೇ ಭಾರತೀಯ ಶೂಟರ್ ಎನಿಸಿಕೊಂಡರು.

ಈ ಶೂಟಿಂಗ್ ವಿಶ್ವಕಪ್ ನಲ್ಲಿ ಭಾರತದ ಪಾಲಿಗೆ ಒಲಿದ ಮೊದಲ ಬಂಗಾರದ ಪದಕವಾಗಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

23 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

24 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago