ಮಂಗಳೂರು : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ.) ಕೇರಳ ಕನ್ನಡಪರ ಸಂಘಟನೆಗಳ ಒಕ್ಕೂಟ ಇವರು ಕೊಡಮಾಡುವ ” ಸಮಾಜ ರತ್ನ ” ಪ್ರಶಸ್ತಿಯನ್ನು ಡಾ. ದೇವಿಪ್ರಸಾದ್ ಶೆಟ್ಟಿ ಇವರಿಗೆ ಘೋಷಿಸಲಾಗಿದೆ.
15.09.2019 ರ ಶನಿವಾರದಂದು ಬೆಳಿಗ್ಗೆ 10. 00ಘಂಟೆಗೆ ಕಾಸರಗೋಡಿನಲ್ಲಿ, ಕೇರಳದ ಹಬ್ಬವಾದ ಓಣಂ ಕಾರ್ಯಕ್ರಮದ ಅಂಗವಾಗಿ ನಡೆಸುವ “ಗಡಿನಾಡ ಓಣಂ ಉತ್ಸವ” ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಹಲವಾರು ಗಣ್ಯರ ಸಮ್ಮುಖದಲ್ಲಿ ಸ್ವೀಕರಿಸಲಿದ್ದಾರೆ.
ಡಾ. ದೇವಿಪ್ರಸಾದ್ ಶೆಟ್ಟಿ ರಾಜಕೀಯ ಸಾಮಾಜಿಕ ಸಾಹಿತ್ಯ ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, scdcc ಬ್ಯಾಂಕಿನ ನಿರ್ದೇಶಕರಾಗಿಬೆಳಪು ಗ್ರಾಮ ಪಂಚಾಯತ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…