ನವದೆಹಲಿ: ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಹಾಗೂ ನೆರೆಯ ರಾಷ್ಟ್ರಗಳಲ್ಲಿರುವ ಧಾರ್ಮಿಕ ಅಲ್ಪಸಂಖ್ಯಾತರಿಗೆ ಬಿಜೆಪಿ ನೀಡಿದ್ದ ಆಶ್ವಾಸನೆ ಈಡೇರಿಸಲು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಾರ್ಷಿಕ ಪ್ರಧಾನ ಮಂತ್ರಿಗಳ ಎನ್ ಸಿಸಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ ನಂತರವೂ ಜಮ್ಮು ಮತ್ತು ಕಾಶ್ಮೀರದಲ್ಲಿ ಸಮಸ್ಯೆ ಮುಂದುವರೆದಿತ್ತು. ಕೆಲ ಕುಟುಂಬಗಳು ಮತ್ತು ರಾಜಕೀಯ ಪಕ್ಷಗಳು ಈ ಪ್ರದೇಶದಲ್ಲಿನ ಸಮಸ್ಯೆಗಳನ್ನು ಜೀವಂತವಾಗಿ” ಇಟ್ಟುಕೊಂಡಿದ್ದರ ಪರಿಣಾಮವಾಗಿ ಅಲ್ಲಿ ಭಯೋತ್ಪಾದನೆ ಬೆಳೆದಿತ್ತು ಎಂದರು. ಪ್ರಸ್ತುತ ಸರ್ಕಾರವು ದೇಶವನ್ನು ಬಾಧಿಸುತ್ತಿರುವ ದಶಕಗಳಷ್ಟು ಹಳೆಯದಾದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…