ಐತಿಹಾಸಿಕ ಕ್ಷಣವಾದ ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ : ದೇಶಾದಾದ್ಯಂತ ಭಕ್ತರ ಕಾತುರ -Vishwanews24

ಅಯೋಧ್ಯೆ: ರಾಮ ಮಂದಿರ ಭೂಮಿ ಪೂಜೆಯನ್ನು ಒಂದು ಮಹೋತ್ಸವದ ರೀತಿಯಲ್ಲಿ ದೇಶದ ಜನ ಸಂಭ್ರಮಿಸುತ್ತಿದ್ದು, ಇಂದು ಐತಿಹಾಸಿಕ ದಿನವಾಗಿ ಬದಲಾಗಲಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ದೀಪಗಳಿಂದ ಅಲಂಕೃತಗೊಂಡಿದೆ.

ಮಧ್ಯಾಹ್ನ 12:30 ರ ಆಸುಪಾಸಿನಲ್ಲಿ ಸಲ್ಲುವ ಅಭಿಜಿನ್ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಇದಕ್ಕೂ ಮೊದಲು ಮಂಗಳವಾರದಿಂದಲ್ಲೆ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ.

ಆ.04 ರ ಸಂಜೆ ದೀಪೋತ್ಸವ, ದೀಪ ಅಲಂಕಾರಗಳಿಂದ ಅಯೋಧ್ಯೆ, ವಿಶೇಷವಾಗಿ ಸರಯೂ ನದಿ ಬಳಿ ಇರುವ ಘಾಟ್ ಗಳು ಕಂಗೊಳಿಸುತ್ತಿದ್ದವು. ಅಯೋಧ್ಯೆ ಮಾತ್ರವಲ್ಲೇ ದೇಶದ ವಿವಿಧ ದೇವಾಲಯಗಳಲ್ಲಿ ದೀಪೋತ್ಸವ ನಡೆದಿದ್ದು ವಿಶೇಷ ಅಲಂಕಾರ ಮಾಡಲಾಗಿದೆ.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 hour ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

5 hours ago