ಪ್ರಯಾಗ್‌ರಾಜ್: ಜ.13 ರಂದು ಪ್ರಾರಂಭವಾದ ಮಹಾ ಕುಂಭಮೇಳಕ್ಕೆ ನಾಳೆ ಶಿವರಾತ್ರಿಯಂದು ತೆರೆಬೀಳಲಿದೆ. ಈವರೆಗೂ ಸುಮಾರು 65 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಅಮೃತಸ್ನಾನ ಮಾಡಿದ್ದಾರೆ. ನಾಳೆ ಶಿವರಾತ್ರಿ ಹಿನ್ನೆಲೆ ಕೊನೆಯ ಪುಣ್ಯಸ್ನಾನಕ್ಕೆ ಸ್ಥಳೀಯ ಆಡಳಿತ ತಯಾರಿ ನಡೆಸುತ್ತಿದೆ.
ಮಹಾಕುಂಭ ಮೇಳಕ್ಕೆ ಶಿವರಾತ್ರಿಯಂದು 1 ಕೋಟಿಗೂ ಅಧಿಕ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ. ಕೊನೆಯ ಪುಣ್ಯಸ್ನಾನವಾದ್ದರಿಂದ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್ ಝನ್ ಎಂದು ಘೋಷಿಸಲಾಗಿದೆ. ಇಂದು ಮತ್ತು ನಾಳೆ ಖಾಸಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ವೈದ್ಯಕೀಯ ತುರ್ತು ಸೇವೆಗಳ ವಾಹನಗಳಿಗೆ ಮಾತ್ರ ಪ್ರವೇಶವಿರುವುದು ಎಂದು ಸ್ಥಳೀಯ ಆಡಳಿತ ತಿಳಿಸಿದೆ.
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶ್ವದಾದ್ಯಂತ ಕೋಟ್ಯಂತರ ಭಕ್ತರು ಭೇಟಿ ನೀಡಿದ್ದಾರೆ. ವಿಶ್ವವಿಖ್ಯಾತ ಮಹಾ ಕುಂಭಮೇಳ ಫೆ.26 ರಂದು ಅಂತ್ಯಗೊಳ್ಳಲಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…