ಉಡುಪಿ: ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ. ಹಿಂದೂಗಳ ಬಹುವರ್ಷಗಳ ಕನಸಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಅಂದು ನಡೆಯುವ ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಇಬ್ಬರು ಕರಾವಳಿಯ ಧಾರ್ಮಿಕ ಮುಖಂಡರಾಗಿದ್ದಾರೆ.
ಕೊವೀಡ್ ಕಾರಣಕ್ಕೆ ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ರಾಜ್ಯದಿಂದ ರಾಮ ಮಂದಿರ ನಿರ್ಮಾಣ ಟ್ರಸ್ಟಿ ಗಳಲ್ಲಿ ಓರ್ವರಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಡಾ| ವೀರೇಂದ್ರ ಹೆಗ್ಗಡೆಯವರಿಗೆ ಅಹ್ವಾನ ನೀಡಲಾಗಿದೆ.
ಇದಲ್ಲದೆ ಶೃಂಗೇರಿ ಮಠ, ಆದಿಚುಂಚನಗಿರಿ ಶ್ರೀಗಳಿಗೆ ಹಾಗೂ ಸುತ್ತೂರು ಮಠಾಧೀಶರಿಗೆ ಆಹ್ವಾನ ಬಂದಿದೆ. ರಾಮಮಂದಿರಕ್ಕೆ 1989 ರಲ್ಲಿ ಶಿಲಾನ್ಯಾಸ ನಡೆದಿತ್ತು. ಈಗ ನಡೆಯುತ್ತಿರುವುದು ಭೂಮಿಪೂಜೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಲಗಳು ತಿಳಿಸಿವೆ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ
ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ
9482206681
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…