Featured

ಐತಿಹಾಸಿಕ ಹಂಪಿ ಕೋಟೆಯ ಗೋಡೆ ಕುಸಿತ -Vishwanews24

ಐತಿಹಾಸಿಕ ಹಂಪಿ ಕೋಟೆಯ ಗೋಡೆ ಕುಸಿತ -Vishwanews24

ವಿಜಯನಗರ: ಐತಿಹಾಸಿಕ ಹಂಪಿ ಕೋಟೆಯ ಕಲ್ಲಿನ ಗೋಡೆ ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಂಪಿ ಕಮಲ ಮಹಲ್‌ ಸ್ಮಾರಕ ಸುತ್ತಲಿನ ಕಲ್ಲಿನ ಕೋಟೆ ಗೋಡೆಯ ಒಂದು ಭಾಗ ಶುಕ್ರವಾರ ಬೆಳಿಗ್ಗೆ ಕುಸಿದು ಬಿದ್ದಿದೆ. ಕಲ್ಲುಗಳಿಂದ ನಿರ್ಮಿಸಿದ್ದ ಗೋಡೆಯ ಒಂದು ಭಾಗ ಭಾಗಶಃ ಕುಸಿದಿದ್ದು, ಪುರಾತನ ಗೋಡೆಯಾಗಿರುವುದರಿಂದ ಕುಸಿದು ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೋಟೆಯ ಹೊರ ಭಾಗದ ಗೋಡೆ ಕುಸಿದಿದ್ದು, ಅದೃಷ್ಟವಶಾತ್ ಇದರಿಂದ ಕೋಟೆ ಆವರಣದಲ್ಲಿನ ಸ್ಮಾರಕಗಳಿಗೆ ಹಾನಿಯಾಗಿಲ್ಲ. ಒಂದು ವೇಳೆ ಗೋಡೆ ಕೋಟೆಯ ಒಳಭಾಗದಲ್ಲಿ ಬಿದ್ದಿದ್ದರೆ ಒಳಭಾಗದಲ್ಲಿದ್ದ ಪುರಾತನ ಕಾಲುವೆಗೆ ಹಾನಿಯಾಗುವ ಸಂಭವವಿತ್ತು ಎನ್ನಲಾಗಿದೆ. ಅಲ್ಲದೆ ಗೋಡೆ ಕುಸಿದಾಗ ಘಟನಾ ಪ್ರದೇಶದಲ್ಲಿ ಯಾರೂ ಇರಲಿಲ್ಲ. ಇದರಿಂದ ಯಾವುದೇ ಜೀವಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಶೀಘ್ರದಲ್ಲೇ ನನ್ನ ಜೊತೆಗೆ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ : ಮಧುಬಂಗಾರಪ್ಪ -Vishwanews24

 

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

2 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

2 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

2 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

2 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

2 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

17 hours ago