Featured

ಐದು ಗ್ಯಾರಂಟಿ ಯೋಜನೆಗಳು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ಸಿಗುತ್ತಿದೆ : CM ಸಿದ್ದರಾಮಯ್ಯ – vishwanews24

ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಎಂ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಾಗುತ್ತದೆ ಎಂಬ ಸುದ್ದಿಗಳನ್ನು ಅಲ್ಲಗಳೆದರು.

ನಮ್ಮ 5 ಗ್ಯಾರಂಟಿಯಿಂದ ಮಾಸಿಕ 4 ರಿಂದ 5 ಸಾವಿರ ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಿದ್ದೇವೆ ಎಂದು ತಿಳಿಸಿದರು.

ಐದು ಗ್ಯಾರಂಟಿ ಯೋಜನೆಗಳು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ಸಿಗುತ್ತಿದೆ ಎಂದರು

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

13 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

15 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

15 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

15 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

15 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

16 hours ago