ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಎಂ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಾಗುತ್ತದೆ ಎಂಬ ಸುದ್ದಿಗಳನ್ನು ಅಲ್ಲಗಳೆದರು.
ನಮ್ಮ 5 ಗ್ಯಾರಂಟಿಯಿಂದ ಮಾಸಿಕ 4 ರಿಂದ 5 ಸಾವಿರ ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಿದ್ದೇವೆ ಎಂದು ತಿಳಿಸಿದರು.
ಐದು ಗ್ಯಾರಂಟಿ ಯೋಜನೆಗಳು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ಸಿಗುತ್ತಿದೆ ಎಂದರು
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…