ನವದೆಹಲಿ : ಭಾರತ ಕ್ರಿಕೆಟ್ ತಂಡದ ಆಟಗಾರ ಸುರೇಶ ರೈನಾ ವಯಕ್ತಿಕ ಕಾರಣದಿಂದ ಐಪಿಎಲ್ ನಿಂದ ಹೊರಗುಳಿಯಲು ನಿರ್ಧರಿಸಿದ್ದು, ಈಗಾಗಲೇ ಯುಎಇ ಯಿಂದ ಹಿಂದಿರುಗಿದ್ದಾರೆ ಎಂದು ತಿಳಿದು ಬಂದಿದೆ.
“ವೈಯಕ್ತಿಕ ಕಾರಣಗಳಿಂದಾಗಿ ಮನೆಗೆ ಮರಳಲು ನಿರ್ಧರಿಸಿದ ನಂತರ ತಮ್ಮ ಉಪನಾಯಕ ಸುರೇಶ್ ರೈನಾ ಇಡೀ ಐಪಿಎಲ್ 2020 ಅನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಶನಿವಾರ ತಿಳಿಸಿದೆ.
“ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಗಾಗಿ ಭಾರತಕ್ಕೆ ಮರಳಿದ್ದಾರೆ ಮತ್ತು ಉಳಿದ ಐಪಿಎಲ್ ನಲ್ಲಿ ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸುರೇಶ್ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ” ಎಂದು ತಂಡದ ಸಿಇಒ ಕಾಶಿ ವಿಶ್ವನಾಥನ್ ಸೂಪರ್ ಕಿಂಗ್ಸ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…