Featured

ಐಪಿಎಲ್ ಹರಾಜು: ಬರೋಬ್ಬರಿ 14.25 ಕೋಟಿ ರೂ. ಗೆ ಆರ್ ಸಿಬಿಗೆ ಮಾರಾಟವಾದ ಮ್ಯಾಕ್ಸ್ ವೆಲ್ -Vishwanews24

ಐಪಿಎಲ್ ಹರಾಜು: ಬರೋಬ್ಬರಿ 14.25 ಕೋಟಿ ರೂ. ಗೆ ಆರ್ ಸಿಬಿಗೆ ಮಾರಾಟವಾದ ಮ್ಯಾಕ್ಸ್ ವೆಲ್ -Vishwanews24

ಚೆನ್ನೈ: 14ನೇ ಆವೃತ್ತಿಯ ಐಪಿಎಲ್ ಗಾಗಿ ಚೆನ್ನೈನ ಖಾಸಗಿ ಹೋಟೆಲ್ ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ತಂಡದಲ್ಲಿ ಖಾಲಿ ಇರುವ ಕೆಲ ಸ್ಥಾನಗಳಿಗಾಗಿ ಎಂಟು ತಂಡಗಳು ಆಟಗಾರರನ್ನು ಆಯ್ಕೆ ಮಾಡುತ್ತಿವೆ.

ಕಳೆದ ಕೆಲವು ಸೀಸನ್ ನಲ್ಲಿ ಪಂಜಾಬ್ ವಿರುದ್ಧ ಆಡಿದ್ದ ಗ್ಲೆನ್ ಮ್ಯಾಕ್ಸ್ ವೆಲ್ ಭಾರಿ ಮೊತ್ತಕ್ಕೆ ಹರಾಜಾದರು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರಂಭದಲ್ಲಿ ಬಿಡ್ಡಿಂಗ್ ಆರಂಭಿಸಿತು. ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪೈಪೋಟಿಗಿಳಿದವು.

ಎರಡು ಕೋಟಿ ರೂ. ಮೂಲ ಬೆಲೆಯ ಮ್ಯಾಕ್ಸ್ ವೆಲ್ ಅಂತಿಮವಾಗಿ ವಿರಾಟ್ ನಾಯಕತ್ವದ ಆರ್ ಸಿಬಿ ಗೆ ಬರೋಬ್ಬರಿ 14.25 ಕೋಟಿ ರೂ. ಗೆ ಮಾರಾಟವಾದರು.

ಆಲ್ ರೌಂಡರ್ ಮೊಯಿನ್ ಅಲಿ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ಕೋಟಿ ರೂ. ಗೆ ಖರೀದಿಸಿತು.ಉಳಿದಂತೆ ಶಕೀಬ್ ಅಲ್ ಹಸನ್ ಅವರು 3.2 ಕೋಟಿ. ರೂ ಗೆ ಕೆಕೆಆರ್ ತಂಡಕ್ಕೆ ಸೇರ್ಪಡೆಯಾದರು.ಕಳೆದ ಬಾರಿ ರಾಜಸ್ಥಾನ ತಂಡವನ್ನು ಮುನ್ನಡೆಸಿದ್ದ ಸ್ಟೀವ್ ಸ್ಮಿತ್ ಅವರನ್ನು 2.20 ಕೋಟಿ ರೂ. ಗೆ ಡೆಲ್ಲಿ ಕ್ಯಾಪಿಟಲ್ಸ್ ಖರೀದಿಸಿತು.

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

3 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

7 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

7 hours ago