ಚೆನ್ನೈ : ಐಷಾರಾಮಿ ಕಾರಿನ ಸುಂಕ ಪಾವತಿಸುತ್ತೇನೆ. ಆದರೆ, ನ್ಯಾಯಾಲಯ ವಿಧಿಸಿದ್ದ ದಂಡವನ್ನು ರದ್ದುಪಡಿಸಬೇಕು ಎಂದು ನಟ ವಿಜಯ್ ಮದ್ರಾಸ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ವಿಜಯ್ ಅವರಿಗೆ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿತ್ತು. ವಿದೇಶಿ ಕಾರಿನ ಮೇಲೆ ಆಮದು ಸುಂಕವನ್ನ ರದ್ದು ಮಾಡಬೇಕು ಎಂದು ಅವರರು ಕೋರಿದ್ದರು. ವಿಜಯ್ ಮನವಿ ತಿರಸ್ಕರಿಸಿ ದಂಡ ವಿಧಿಸಿದ್ದ ಹೈಕೋರ್ಟ್, ಚಿತ್ರ ನಟರು ನಿಜ ಜೀವನದಲ್ಲಿ ರೀಲ್ ಹೀರೋಗಳಾಗಬಾರದು ಎಂದು ಹೇಳಿತ್ತು.
ಹೈಕೋರ್ಟ್‌ನ ಅಭಿಪ್ರಾಯಯವನ್ನು ತೀರ್ಪಿನಿಂದ ತೆಗೆದುಹಾಕಬೇಕು. ಆಮದು ಸುಂಕವನ್ನು ಕಟ್ಟುತ್ತೇನೆ. ವಿಧಿಸಿರುವ ದಂಡವನ್ನು ರದ್ದುಗೊಳಿಸಿ ಎಂದು ಮದ್ರಾಸ್ ಹೈಕೋರ್ಟ್‌ಗೆ ನಟ ವಿಜಯ್ ಮೇಲ್ಮನವಿ ಸಲ್ಲಿಸಿದ್ದಾರೆ.
ನಟ ವಿಜಯ್ ಅವರು ಇಂಗ್ಲೆಂಡ್ನಿಂದ ರೋಲ್ಸ್ ರಾಯ್ಸ್ ಘೋಸ್ಟ್ ಕಾರು ಆಮದು ಮಾಡಿಕೊಂಡಿದ್ದರು. ಮದ್ರಾಸ್ ಹೈಕೋರ್ಟ್‌ಗೆ ವಿಜಯ್ ಅವರು ತೆರಿಗೆ ವಿನಾಯಿತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು.
.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…