ನವದೆಹಲಿ: ಐಸಿಸ್ ಭಯೋತ್ಪಾದನೆ ಮಾಡ್ಯೂಲ್ ಪ್ರಕರಣದಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರದ ಹಲವು ಸ್ಥಳಗಳಲ್ಲಿ ಎನ್‌ಐಎ ಭಯೋತ್ಪಾದನಾ ವಿರೋಧಿ ದಾಳಿ ನಡೆಸಿದೆ.
ಶನಿವಾರ ಬೆಳ್ಳಂಬೆಳಗ್ಗೆ ರಾಜಧಾನಿ ಬೆಂಗಳೂರಿನ ಪ್ರೇಜರ್ ಟೌನ್‌ನ ಮೋರ್ ರಸ್ತೆಯಲ್ಲಿ ದಾಳಿ ನಡೆಸಿ ಎನ್‌ಐಎ ಪರಿಶೀಲನೆ ಕೈಗೊಂಡಿದೆ. ಐಸಿಸ್ (ISIS) ಉಗ್ರರ ಜೊತೆ ಸಂಪರ್ಕದಲ್ಲಿರುವ ಹಾಗೂ ವಾಸವಾಗಿರುವ ಶಂಕೆ ಹಿನ್ನೆಲೆ ಈ ದಾಳಿ ನಡೆದಿದೆ.
ಮಹಾರಾಷ್ಟ್ರದಲ್ಲಿ ಥಾಣೆ, ಪುಣೆ, ಮೀರಾ ಭಯಂದರ್ ಸೇರಿದಂತೆ 40 ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಕಡೆ ಶೋಧ ನಡೆದಿದೆ. ಪುಣೆಯಲ್ಲಿ ಎರಡು ಮತ್ತು ಮೀರಾ ಭಯಂದರ್‌ನಲ್ಲಿ ಒಂದು ಕಡೆ ದಾಳಿ ನಡೆದಿದೆ.
ದಾಳಿ ವೇಳೆ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…