Featured

ಐಸಿಸ್‌ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ – vishwanews24

ಐಸಿಸ್‌ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ

ನವದೆಹಲಿ: ಐಸಿಸ್ ಭಯೋತ್ಪಾದನೆ ಮಾಡ್ಯೂಲ್ ಪ್ರಕರಣದಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರದ ಹಲವು ಸ್ಥಳಗಳಲ್ಲಿ ಎನ್‌ಐಎ ಭಯೋತ್ಪಾದನಾ ವಿರೋಧಿ ದಾಳಿ ನಡೆಸಿದೆ.

ಶನಿವಾರ ಬೆಳ್ಳಂಬೆಳಗ್ಗೆ ರಾಜಧಾನಿ ಬೆಂಗಳೂರಿನ ಪ್ರೇಜರ್ ಟೌನ್‌ನ ಮೋರ್ ರಸ್ತೆಯಲ್ಲಿ ದಾಳಿ ನಡೆಸಿ ಎನ್‌ಐಎ ಪರಿಶೀಲನೆ ಕೈಗೊಂಡಿದೆ. ಐಸಿಸ್‌ (ISIS) ಉಗ್ರರ ಜೊತೆ ಸಂಪರ್ಕದಲ್ಲಿರುವ ಹಾಗೂ ವಾಸವಾಗಿರುವ ಶಂಕೆ ಹಿನ್ನೆಲೆ ಈ ದಾಳಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಥಾಣೆ, ಪುಣೆ, ಮೀರಾ ಭಯಂದರ್ ಸೇರಿದಂತೆ 40 ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಕಡೆ ಶೋಧ ನಡೆದಿದೆ. ಪುಣೆಯಲ್ಲಿ ಎರಡು ಮತ್ತು ಮೀರಾ ಭಯಂದರ್‌ನಲ್ಲಿ ಒಂದು ಕಡೆ ದಾಳಿ ನಡೆದಿದೆ.

ದಾಳಿ ವೇಳೆ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

28 minutes ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

51 minutes ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

1 hour ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

2 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

2 hours ago