ಶ್ರೀರಂಗಪಟ್ಟಣ: ತಾಲೂಕಿನ ಬೆಟ್ಟಹಳ್ಳಿಯಲ್ಲಿ ಬುಧವಾರ ಐಸ್‌ಕ್ರೀಂ ತಿಂದು ಒಂದೂವರೆ ವರ್ಷದ ಅವಳಿ ಮಕ್ಕಳ ಸಾವು ಹಾಗೂ ತಾಯಿ ಅಸ್ವಸ್ಥಳಾದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ತಿರುವುದು ಪಡೆದುಕೊಂಡಿದದು, ಮಕ್ಕಳನ್ನು ತಾಯಿಯೇ ಕೊಂದಿರುವ ಆತಂಕಕಾರಿ ಸಂಗತಿ ಅರೆಕೆರೆ ಠಾಣೆ ಪೊಲೀಸರ ತನಿಖೆ ವೇಳೆ ಬಹಿರಂಗವಾಗಿದೆ.
ಪೂಜಾ (22) ತನ್ನಿಬ್ಬರು ಅವಳಿ ಮಕ್ಕಳಾದ ತ್ರಿಶೂಲ್ ಹಾಗೂ ತನಿಷಾಗೆ ಕೀಟನಾಶಕ ಬೆರೆಸಿದ್ದ ಐಸ್‌ಕ್ರೀಂ ನೀಡಿದ್ದಳು. ಬಳಿಕ ತಾನೂ ಐಸ್‌ಕ್ರೀಂ ಸೇವಿಸಿದ್ದಳು. ಐಸ್‌ಕ್ರೀಂ ಸೇವನೆ ಬಳಿಕ ಸ್ವಲ್ಪ ಹೊತ್ತಿನಲ್ಲೇ ಮಕ್ಕಳು ಮೃತಪಟ್ಟಿದ್ದು, ಅಸ್ವಸ್ಥಳಾಗಿದ್ದ ಪೂಜಾಳನ್ನು ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೌಟುಂಬಿಕ ಕಲ ಹಕ್ಕೆ ಬೇಸತ್ತು ಈ ಕೃತ್ಯ ಎಸಗಿದ್ದಾಗಿ ವಿಚಾರಣೆ ವೇಳೆ ಪೂಜಾ ಒಪ್ಪಿಕೊಂಡಿದ್ದಾಳೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…