Featured

ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಅವಳಿ ಮಕ್ಕಳನ್ನು ಕೊಂದ ತಾಯಿ ; ತನಿಖೆ ವೇಳೆ ಆತಂಕಕಾರಿ ಸಂಗತಿ ಬಹಿರಂಗ – Vishwanews24

ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ ..

ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಅವಳಿ ಮಕ್ಕಳನ್ನು ಕೊಂದ ತಾಯಿ ..

ತನಿಖೆ ವೇಳೆ ಆತಂಕಕಾರಿ ಸಂಗತಿ ಬಹಿರಂಗ..

ಶ್ರೀರಂಗಪಟ್ಟಣ: ತಾಲೂಕಿನ ಬೆಟ್ಟಹಳ್ಳಿಯಲ್ಲಿ ಬುಧವಾರ ಐಸ್‌ಕ್ರೀಂ ತಿಂದು ಒಂದೂವರೆ ವರ್ಷದ ಅವಳಿ ಮಕ್ಕಳ ಸಾವು ಹಾಗೂ ತಾಯಿ ಅಸ್ವಸ್ಥಳಾದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ತಿರುವುದು ಪಡೆದುಕೊಂಡಿದದು, ಮಕ್ಕಳನ್ನು ತಾಯಿಯೇ ಕೊಂದಿರುವ ಆತಂಕಕಾರಿ ಸಂಗತಿ ಅರೆಕೆರೆ ಠಾಣೆ ಪೊಲೀಸರ ತನಿಖೆ ವೇಳೆ ಬಹಿರಂಗವಾಗಿದೆ.

ಪೂಜಾ (22) ತನ್ನಿಬ್ಬರು ಅವಳಿ ಮಕ್ಕಳಾದ ತ್ರಿಶೂಲ್‌ ಹಾಗೂ ತನಿಷಾಗೆ ಕೀಟನಾಶಕ ಬೆರೆಸಿದ್ದ ಐಸ್‌ಕ್ರೀಂ ನೀಡಿದ್ದಳು. ಬಳಿಕ ತಾನೂ ಐಸ್‌ಕ್ರೀಂ ಸೇವಿಸಿದ್ದಳು. ಐಸ್‌ಕ್ರೀಂ ಸೇವನೆ ಬಳಿಕ ಸ್ವಲ್ಪ ಹೊತ್ತಿನಲ್ಲೇ ಮಕ್ಕಳು ಮೃತಪಟ್ಟಿದ್ದು, ಅಸ್ವಸ್ಥಳಾಗಿದ್ದ ಪೂಜಾಳನ್ನು ಚಿಕಿತ್ಸೆಗಾಗಿ ಮಿಮ್ಸ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೌಟುಂಬಿಕ ಕಲ ಹಕ್ಕೆ ಬೇಸತ್ತು ಈ ಕೃತ್ಯ ಎಸಗಿದ್ದಾಗಿ ವಿಚಾರಣೆ ವೇಳೆ ಪೂಜಾ ಒಪ್ಪಿಕೊಂಡಿದ್ದಾಳೆ.

Vishwa News 24

Recent Posts

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

13 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

31 minutes ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

40 minutes ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

46 minutes ago

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

1 hour ago

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

1 hour ago