ಒಂದಲ್ಲ, ಎರಡಲ್ಲ, ಬರೋಬ್ಬರಿ 11 ಯುವತಿಯರ ಜೊತೆಗಿನ ಸೆಲ್ಫಿ ವೈರಲ್ ► ಜವಾಬ್ದಾರಿಯುತ ಸ್ಥಾನದಲ್ಲಿದ್ದ ಯುವಕನ ಕಾಮದಾಟ ಬಹಿರಂಗ

(ನ್ಯೂಸ್ ಕಡಬ) newskadaba.com ಉಡುಪಿ, ಮಾ.16. ಒಬ್ಬಳಲ್ಲ… ಇಬ್ಬರಲ್ಲ… ಬರೋಬ್ಬರಿ 11 ಯುವತಿಯರ ಜೊತೆ ಹೋಂ ಗಾರ್ಡ್ ಓರ್ವ ಇರುವಂತಹ ಸೆಲ್ಫೀ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾರಿನಲ್ಲಿ, ಕಾಡಿನಲ್ಲಿ, ರೂಂನಲ್ಲಿ ಸೇರಿದಂತೆ ಹಲವು ಸ್ಥಳಗಳಲ್ಲಿ ವಿವಿಧ ಯುವತಿಯರ ಜೊತೆ ಒಂಟಿ ಸೆಲ್ಫಿ ತೆಗೆದುಕೊಂಡ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಯುವಕನನ್ನು ಕಾರ್ಕಳ ತಾಲೂಕಿನ ಸುಜೀತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಉಡುಪಿ ಜಿಲ್ಲೆಯ ಶಿರ್ವ ಠಾಣೆಯಲ್ಲಿ ಕೆಲಸ ಹೋಂಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದನೆಂಬ ಎಂಬ ಮಾಹಿತಿಯಿದ್ದು, ಅದಕ್ಕೆ ಪೂರಕವೆಂಬಂತೆ ಈತ ಠಾಣೆಯೊಳಗೆ ಇತರ ಪೊಲೀಸರ ಜೊತೆಗೆ ತೆಗೆದುಕೊಂಡ ಸೆಲ್ಫಿಯೂ ಹರಿದಾಡುತ್ತಿದೆ. ಆದರೆ ಯಾವುದೇ ಯುವತಿಯರು ಈವರೆಗೆ ಈತನ ವಿರುದ್ಧ ದೂರು ನೀಡಿಲ್ಲ‌. ಆದರೆ ಈ ಫೋಟೋಗಳು ಹೇಗೆ ಸಾಮಾಜಿಕ ಜಾಲತಾಣಗಳಿಗೆ ಹರಿದಾಡಿದೆ ಎಂಬುವುದು ಮಾತ್ರ ತಿಳಿದುಬಂದಿಲ್ಲ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

16 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

17 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

17 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

17 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago