ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬೆಂಬಲ ಸೂಚಿಸಿ ಮಂಗಳವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ರಾಷ್ಟ್ರವ್ಯಾಪಿ ಹೋರಾಟ ಹಾಗೂ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, “ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ ನಡೆಯಬೇಕು. ಸರ್ಕಾರರಗಳು ಭರವಸೆಗಳನ್ನು ಮಾತ್ರ ನೀಡಿದವು. ಆದರೆ ರೈತರ ಬೇಡಿಕೆಗಳನ್ನು ಎಂದಿಗೂ ಈಡೇರಿಸಲಿಲ್ಲ” ಎಂದರು.
ಇನ್ನು “ರೈತರ ಹಿತಾಸಕ್ತಿಗಾಗಿ ಕೆಲಸ ಮಾಡಲು ಸರ್ಕಾರದ ಮೇಲೆ ಒತ್ತಡ ತರುವಂತಹ ವಾತಾವರಣವನ್ನು ಈ ಆಂದೋಲನ ಸೃಷ್ಟಿಸಬೇಕು. ಆದರೆ ಹಿಂಸಾಚಾರಕ್ಕೆ ಯಾರೂ ಕೂಡ ಮುಂದಾಗಬಾರದು, ರೈತರು ಹೋರಾಟದ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಇದು ಸರಿಯಾದ ಸಮಯ” ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…