Featured

ಒಂದು ದಿನದ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಭಾರತ್‌ ಬಂದ್‌ಗೆ ಅಣ್ಣಾ ಹಜಾರೆ ಬೆಂಬಲ -Vishwanews24

ಒಂದು ದಿನದ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಭಾರತ್‌ ಬಂದ್‌ಗೆ ಅಣ್ಣಾ ಹಜಾರೆ ಬೆಂಬಲ -Vishwanews24

ನವದೆಹಲಿ:  ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬೆಂಬಲ ಸೂಚಿಸಿ ಮಂಗಳವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ರಾಷ್ಟ್ರವ್ಯಾಪಿ ಹೋರಾಟ ಹಾಗೂ ಭಾರತ್‌ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.‌

ಈ ಕುರಿತು ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, “ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ ನಡೆಯಬೇಕು. ಸರ್ಕಾರರಗಳು ಭರವಸೆಗಳನ್ನು ಮಾತ್ರ ನೀಡಿದವು. ಆದರೆ ರೈತರ ಬೇಡಿಕೆಗಳನ್ನು ಎಂದಿಗೂ ಈಡೇರಿಸಲಿಲ್ಲ” ಎಂದರು.

ಇನ್ನು “ರೈತರ ಹಿತಾಸಕ್ತಿಗಾಗಿ ಕೆಲಸ ಮಾಡಲು ಸರ್ಕಾರದ ಮೇಲೆ ಒತ್ತಡ ತರುವಂತಹ ವಾತಾವರಣವನ್ನು ಈ ಆಂದೋಲನ ಸೃಷ್ಟಿಸಬೇಕು. ಆದರೆ ಹಿಂಸಾಚಾರಕ್ಕೆ ಯಾರೂ ಕೂಡ ಮುಂದಾಗಬಾರದು, ರೈತರು ಹೋರಾಟದ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಇದು ಸರಿಯಾದ ಸಮಯ” ಎಂದು ಹೇಳಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago