ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ ಎಂಬುದು ಕೇವಲ ಚರ್ಚೆ ಮಾತ್ರವಲ್ಲ. ಅದು ದೇಶದ ಅಗತ್ಯವಾಗಿದೆ,’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ವಿಧಾನದ ದಿನದ ಅಂಗವಾಗಿ ನಡೆದ ಅಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿರುವ ಪ್ರಧಾನಿ, ‘ಪ್ರತಿ ಕೆಲವು ತಿಂಗಳಿಗೆ, ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದು ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಸಮಸ್ಯೆ ಬಗ್ಗೆ ಅಧ್ಯಯನ ನಡೆಯಬೇಕಿದೆ. ಇದಕ್ಕೆ ಅಧಿಕಾರಿಗಳು ಮಾರ್ಗದರ್ಶಕರಾಗಬಲ್ಲರು,’ ಎಂದು ಹೇಳಿದ್ದಾರೆ.
‘ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿ ಇರಬೇಕಾದ್ದನ್ನು ಪ್ರಧಾನಿ ಪ್ರತಿಪಾದಿಸಿದರು. ಪ್ರತ್ಯೇಕ ಪಟ್ಟಿಗಳು ಸಂಪನ್ಮೂಲಗಳ ವ್ಯರ್ಥ,’ ಎಂದು ಹೇಳಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…