ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಮಹತ್ವದ ಮಸೂದೆಯನ್ನು ಗುರುವಾರ ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ.
ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಆಡಳಿತಾರೂಢ ಬಿಜೆಪಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯು ಐತಿಹಾಸಿಕ ಎಂದು ಬಣ್ಣಿಸಿದೆ. ಈ ಕ್ರಮವು ಚುನಾವಣಾ ವೆಚ್ಚ ಮತ್ತು ಆಡಳಿತ ಸ್ನೇಹಿಯಾಗಿದೆ ಎಂದು ಹೇಳಿಕೊಂಡಿದೆ.
ಹಲವಾರು ಸಂದರ್ಭಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಚುನಾವಣೆ ನಡೆಸುವ ಪರಿಕಲ್ಪನೆಯನ್ನು ಶ್ಲಾಘಿಸಿದ್ದಾರೆ.
ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…