ಬೆಂಗಳೂರು : ಒಂದು ದೇಶ, ಒಂದು ಚುನಾವಣೆ ವಿಚಾರದ ಬಗ್ಗೆ ವಿಧಾನ ಮಂಡಲ ಕಲಾಪದಲ್ಲಿ ಚರ್ಚೆ ನಡೆಸುತ್ತಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದು, ಇದರ ಚರ್ಚೆಗೆ ಅವಕಾಶ ಕೊಟ್ಟಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಿಟ್ಟು ಸರ್ಕಾರ ಒಂದು ದೇಶ, ಒಂದು ಚುನಾವಣೆ ಮೇಲೆ ಚರ್ಚೆ ಮಾಡುತ್ತಿದೆ. ಕೇಂದ್ರ ಸರ್ಕಾರವೇನಾದರೂ ಇದನ್ನು ಮಾಡಿ ಎಂದಿದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಯಾಕೆ ಚರ್ಚೆ ಮಾಡಬಾರದು. ದುಡ್ಡು ಕೊಟ್ಟು ಶಾಸಕರನ್ನು ಖರೀದಿ ಮಾಡಿದ್ದಾರೆ. ಇವರಿಗೆ ಇನ್ಯಾವ ಮೌಲ್ಯವಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…