Featured

ಒಂದು ವರ್ಷದೊಳಗೆ ದೇಶಾದ್ಯಂತ ಟೋಲ್‌ ಪ್ಲಾಜಾಗಳನ್ನು ತೆಗೆದು ಜಿಪಿಎಸ್‌ ಆಧಾರಿತ ಟೋಲ್‌‌ ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಲಾಗುವುದು : ನಿತನ್ ಗಡ್ಕರಿ -Vishwanews24

ಒಂದು ವರ್ಷದೊಳಗೆ ದೇಶಾದ್ಯಂತ ಟೋಲ್‌ ಪ್ಲಾಜಾಗಳನ್ನು ತೆಗೆದು ಜಿಪಿಎಸ್‌ ಆಧಾರಿತ ಟೋಲ್‌‌ ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಲಾಗುವುದು : ನಿತನ್ ಗಡ್ಕರಿ -Vishwanews24

ನವದೆಹಲಿ, “ದೇಶಾದ್ಯಂತ ಒಂದು ವರ್ಷದೊಳಗೆ ಜಿಪಿಎಸ್‌ ಆಧಾರಿತ ಟೋಲ್‌‌ ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಲಾಗುವುದು” ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತನ್ ಗಡ್ಕರಿ ಹೇಳಿದ್ದಾರೆ.

ಗುರುವಾರ ಲೋಕಸಭೆಯಲ್ಲಿ ಪ್ರಶ್ನೋತ್ತರ ಸಂದರ್ಭ ಈ ಬಗ್ಗೆ ತಿಳಿಸಿದ ಅವರು, “ಒಂದು ವರ್ಷದೊಳಗೆ ದೇಶಾದ್ಯಂತ ಇರುವ ಟೋಲ್‌ ಪ್ಲಾಜಾಗಳನ್ನು ತೆಗೆದುಹಾಕಿ, ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹದ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತರಲಿದೆ. ವಾಹನಗಳ ಮೇಲಿರುವ ಜಿಪಿಎಸ್‌ ಚಿತ್ರ ಆಧರಿಸಿ ಟೋಲ್‌‌‌ ಸಂಗ್ರಹ ಮಾಡಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ : ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ನಿರಂಜನ್ ಭಟ್ ಜಾಮೀನು ಅರ್ಜಿ ತಿಂಗಳೊಳಗೆ ಇತ್ಯರ್ಥಪಡಿಸಲು ಸುಪ್ರೀಂ ಸೂಚನೆ -Vishwanews24

“ಪ್ರಸ್ತುತ ಶೇ.93ರಷ್ಟು ವಾಹನಗಳು ಫಾಸ್ಟ್‌ಟ್ಯಾಗ್‌ ಮೂಲಕವೇ ಟೋಲ್‌ ಪಾವತಿ ಮಾಡುತ್ತಿವೆ. ಉಳಿದಂತೆ ಶೇ.7ರಷ್ಟು ಜನ ದುಪ್ಪಟ್ಟು ಟೋಲ್‌ ಶುಲ್ಕ ಪಾವತಿ ಮಾಡುತ್ತಿದ್ದಾರೆ. ಆದರೆ, ಅವರು ಫಾಸ್ಟ್‌‌ಟ್ಯಾಗ್‌ ಅಳವಡಿಸಿಕೊಂಡಿಲ್ಲ” ಎಂದು ತಿಳಿಸಿದ್ದಾರೆ.

“ಫಾಸ್ಟ್‌‌ಟ್ಯಾಗ್‌ ಉಪಯೋಗಿಸಿ ಟೋಲ್‌ ಪಾವತಿ ಮಾಡದ ವಾಹನಗಳ ಬಗ್ಗೆ ತನಿಖೆ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಅನ್ನು ಅಳವಡಿಸಿಕೊಳ್ಳದೇ, ಟೋಲ್‌‌‌ ಪಾವತಿಯಿಂದ ತಪ್ಪಿಸಿಕೊಳ್ಳುತ್ತಿರುವ ಹಾಗೂ ಜಿಎಸ್‌‌ಟಿಯನ್ನು ಕೂಡಾ ಪಾವತಿ ಮಾಡದೇ ಇರುವ ಪ್ರಕರಣಗಳು ಕೂಡಾ ಇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮಂಗಳೂರು: ಮಾ. 21 ಮಹಿಳಾ ಸಮಾವೇಶ, ಮಹಿಳಾ ದಿನಾಚರಣೆ ಮತ್ತು ಸಾಮರಸ್ಯ ಸಂಗಮ ; ಉದ್ಘಾಟಕರಾಗಿ ಆಗಮಿಸಲಿದ್ದಾರೆ‌ ಹೆಚ್ ಡಿ ಕುಮಾರಸ್ವಾಮಿ -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

16 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

17 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago