Featured

ಒಂದು ವಾರದೊಳಗೆ ಬಹುಮತ ಸಾಬೀತುಪಡಿಸಿ : ಬಿಎಸ್ವೈಗೆ ರಾಜ್ಯಪಾಲರ ಸೂಚನೆ -Vishwanews24

ಬೆಂಗಳೂರು : ಹೊಸ ಸರಕಾರ ರಚನೆಗೆ ಹಕ್ಕು ಮಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಒಂದು ವಾರದೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ವಜೂಬಾಯಿ ವಾಲಾ ಸೂಚನೆ ನೀಡಿದ್ದಾರೆ.

2018ರಲ್ಲಿ ಯಡಿಯೂರಪ್ಪ ಸರಕಾರ ರಚನೆಗೆ ಹಕ್ಕು ಮಂಡಿಸಿದ ಸಂದರ್ಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ 15 ದಿನಗಳ ಕಾಲಾವಕಾಶ ನೀಡಿದ್ದರು. ಈ ಬಗ್ಗೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು.

ವಿಧಾನಸಭೆಯಲ್ಲಿ ಸದ್ಯದ ಒಟ್ಟು ಸದಸ್ಯ ಬಲ ಸ್ಪೀಕರ್ ಸೇರಿ 222. ಓರ್ವ ಪಕ್ಷೇತರ ಸದಸ್ಯನ ಬೆಂಬಲ ಸೇರಿ ಬಿಜೆಪಿಯ ಬಲ 106. ಬಹುಮತ ಸಾಬೀತಿಗೆ 112 ಸದಸ್ಯರ ಅಗತ್ಯ ಬಿಜೆಪಿಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago