ಒಂದು ಸಾವಿರ ಕೊಡ್ತಿನಂದ್ರೂ ಕಾಂಗ್ರೆಸ್ ಅಭ್ಯರ್ಥಿ ಹೆಗ್ಡೆ ಪರ ಫೀಲ್ಡಿಗೆ ಇಳಿಯದ ಉತ್ತರ ಕರ್ನಾಟಕದ ಕಾರ್ಮಿಕರು : ಕಾಂಗ್ರೆಸ್ ನಾಯಕರಿಗೆ ಮುಖಭಂಗ
ಉಡುಪಿ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಮುಗಿಯುವ ಹೊಸ್ತಿಲಲ್ಲಿ ಕೂಡ ಕಾಂಗ್ರೆಸ್ ಪರ ಜನ ಮತಯಾಚನೆಗೆ ಆಸಕ್ತಿ ತೋರಿಸುತ್ತಿಲ್ಲ ಇನ್ನೊಂದು ಕಡೆಯಲ್ಲಿ ಒಂದು ಸಾವಿರ ರೂಪಾಯಿ ಸಂಬಳ ಕೊಡುತ್ತೇವೆಂದರೂ ಕೂಡ ಉತ್ತರ ಕರ್ನಾಟಕ ಭಾಗದ ಕಾರ್ಮಿಕರೂ ಕೂಡ ಕಾಂಗ್ರೆಸ್ ಪಾರ್ಟಿಯ ಫೀಲ್ಡಿಗೆ ಹೋಗಲು ನಿರಾಸಕ್ತಿ ತೋರಿಸಿದ ಘಟನೆ ನಡೆದಿದೆ.
ಕೆಲವೊಂದು ಪ್ರದೇಶಗಳಲ್ಲಿ ಮೊದಲ ಸುತ್ತಿನ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯ ಪರ ಮತಯಾಚನೆ ನಡಿದಿಲ್ಲ ಕಾರಣ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಪರವಾದ ಮತದಾರರ ಕೊರತೆ ಹೀಗಾಗಿ ಉತ್ತರ ಕರ್ನಾಟಕ ಭಾಗದ ಕಾರ್ಮಿಕರನ್ನು ಕರೆದುಕೊಂಡು ಹೋಗಿ ಪೀಲ್ಡ್ ಮಾಡಿಸುವ ಪ್ಲ್ಯಾನ್ ಮಾಡಿದ್ದ ಬೂತ್ ಮಟ್ಟದ ಅಧ್ಯಕ್ಷರುಗಳಿಗೆ ಕಾರ್ಮಿಕರು ಹಿಂದೇಟು ಹಾಕಿದ ಪರಿಣಾಮ ಮುಖಭಂಗವಾಗಿದೆ.
ಅತ್ತ ಕಾಂಗ್ರೆಸ್ ಕಾರ್ಯಕರ್ತರು ಇಲ್ಲದೆ ಇತ್ತ ಸಂಬಳ ನೀಡಿದರೂ ಮತಯಾಚನೆ ಬಾರದಿರುವ ಕಾರ್ಮಿಕರ ನಿಲುವಿನಿಂದಾಗಿ ಕೈ ಪಾರ್ಟಿ ನಾಯಕರಿಗೆ ಜಯಪ್ರಕಾಶ್ ಹೆಗ್ಡೆ ಗೆಲ್ಲಿಸುವುದು ಬಿಡಿ ಅವರ ಹೆಸರನ್ನು ಇನ್ನೂ ಮನೆಮನೆಗೆ ಮುಟ್ಟಿಸಲಾಗಿಲ್ಲವೆಂಬ ಮಾತು ಕೇಳಿ ಬಂದಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…