Featured

ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಮೋಹನ್ ಮಾಝಿ ಆಯ್ಕೆ; ನಾಳೆ ಪ್ರಮಾಣ ವಚನ – vishwanews24

ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಮೋಹನ್ ಮಾಝಿ ಆಯ್ಕೆ; ನಾಳೆ ಪ್ರಮಾಣ ವಚನ

ನವದೆಹಲಿ: ಒಡಿಶಾದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ. ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ.

ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಅಧಿಕಾರಾವಧಿ ಕೊನೆಗೊಂಡಿದ್ದರಿಂದ ಮೋಹನ್ ಮಾಝಿ ಒಡಿಶಾದ ಮೊದಲ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಮಂತ್ರಿಯಾಗಲಿದ್ದಾರೆ. ಮೋಹನ್ ಚರಣ್ ಮಾಝಿ ಅವರು ಕಿಯೋಂಜಾರ್ ಕ್ಷೇತ್ರದಲ್ಲಿ 87,815 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರು ಕ್ಷೇತ್ರದಿಂದ ಬಿಜೆಡಿಯ ಮಿನಾ ಮಾಝಿ ಅವರನ್ನು ಸೋಲಿಸಿದರು.

ಉಪ ಮುಖ್ಯಮಂತ್ರಿಯಾಗಿ ಕೆ ವಿ ಸಿಂಗ್‌ ದಿಯೋ ನೇಮಕವಾಗಿದ್ದಾರೆ.

Vishwa News 24

Recent Posts

ಭದ್ರತಾ ಪಡೆಗಳ ಎನ್‌ಕೌಂಟ್‌ಗೆ ಲಷ್ಕರ್‌ ಉಗ್ರ ಲತೀಫ್‌ ಭಟ್‌ ಬಲಿ – vishwanews24

ಭದ್ರತಾ ಪಡೆಗಳ ಎನ್‌ಕೌಂಟ್‌ಗೆ ಲಷ್ಕರ್‌ ಉಗ್ರ ಲತೀಫ್‌ ಭಟ್‌ ಬಲಿ ಶ್ರೀನಗರ: ಕುಲ್ಗಾಮ್‌ನ ಸಿಆರ್‌ಪಿಎಫ್‌ ಚೆಕ್‌ ಪೋಸ್ಟ್‌ ಮೇಲೆ ದಾಳಿ…

17 hours ago

ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ  – vishwanews24

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ  ಬೆಂಗಳೂರು: ಮಾಸಿಕ…

18 hours ago

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ ಸೋನಿಯಾ ಗಾಂಧಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 5ನೇ…

18 hours ago

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು – vishwanews24

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು ಬ್ರಹ್ಮಾವರ,:ಒಣ ಹುಲ್ಲು…

18 hours ago

ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ – vishwanews24

ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ ಮಂಗಳೂರು: ನಗರದ ಪಂಪ್‌ವೆಲ್ ಬಳಿ ಮೊಟ್ಟೆ…

2 days ago

ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ – vishwnaews24

ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ…

2 days ago