Featured

ಒಡಿಶಾ ರೈಲು ಅಪಘಾತ: ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ – Vishwanews24

ಒಡಿಶಾ ರೈಲು ಅಪಘಾತ: ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ಒಡಿಶಾ: ನಿನ್ನೆ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯ ಬಹಾನ್ ರೈಲ್ವೆ ನಿಲ್ದಾಣದಲ್ಲಿ ಮೂರು ರೈಲುಗಳು ಅಪಘಾತಗೊಂಡಿದ್ದವು. ಈ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದಾರೆ.

ಬಾಲಸೋರ್ ನಲ್ಲಿ ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಅವರಿಗೆ ರೈಲ್ವೆ ಸಚಿವರು ಘಟನೆ ಸಂಬಂಧ ಮಾಹಿತಿಯನ್ನು ನೀಡಿದ್ದಾರೆ.

ಇದೀಗ ರೈಲು ಅಪಘಾತ ಸ್ಥಳಕ್ಕೆ ಆಗಮಿಸಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಬಹನಾಗ ರೈಲ್ವೆ ನಿಲ್ದಾಣದಿಂದ ಗಾಯಾಳುಗಳನ್ನು ದಾಖಲಿಸಿರುವಂತ ಆಸ್ಪತ್ರೆಗೆ ತೆರಳಿ, ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರು ಪರಿಶೀಲನೆ ನಡೆಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.

Vishwa News 24

Recent Posts

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

16 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

24 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

30 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago