Featured

ಒಡಿಶಾ : ಸೇತುವೆಯಿಂದ ಉರುಳಿ ಬಿದ್ದ ಬಸ್ಸು ; 12 ಪ್ರಯಾಣಿಕರು ದಾರುಣ ಸಾವು

ಒಡಿಶಾ :ರಸ್ತೆಗೆ ಅಡ್ಡ ಬಂದ ಎಮ್ಮೆಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಸ್ ಪಲ್ಟಿಯಾಗಿ 12 ಪ್ರಯಾಣಿಕರು ದಾರುಣವಾಗಿ ಸಾವನಪ್ಪಿದ ಘಟನೆ ಒಡಿಶಾ ರಾಜ್ಯದ ಜಗತ್‍ಪುರದ ಮಹಾನದಿ ಸೇತುವೆ ಬಳಿ ಮಂಗಳವಾರ ನಡೆದಿದೆ.

ಸೇತುವೆ ಮೇಲಿಂದ ಬಸ್​ ಕೆಳಗೆ ಬಿದ್ದು 12 ಪ್ರಯಾಣಿಕರು ದಾರುಣವಾಗಿ ಸಾವನಪ್ಪಿದ ಘಟನೆ ಕಟಕ್​ನ ಜಗತ್ಪುರ್​ದಲ್ಲಿ ನಡೆದಿದೆ. ಇನ್ನು ಅವಘಡದಲ್ಲಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಖಾಸಗಿ ಬಸ್​ವೊಂದು ತಲ್ಚೇರ್​ನಿಂದ ಕಟಕ್​ ನಗರದ ಕಡೆ ತೆರಳುತ್ತಿತ್ತು..ಮಹಾನದಿ ಸೇತುವೆ ಮೇಲೆ ಬಸ್ ಚಲಿಸುತ್ತಿದ್ದ ವೇಳೆ ರಸ್ತೆಗೆ ಎಮ್ಮೆಯೊಂದು ಅಡ್ಡ ಬಂದಿದೆ. ಎಮ್ಮೆಯನ್ನು ತಪ್ಪಿಸಲು ಹೋಗಿ ಬಸ್ ಚಾಲಕರ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಪಲ್ಟಿಯಾಗಿ ಕೆಳಕ್ಕುರುಳಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ ಗಾಯಗೊಂಡವರಿಗೆ ಉಚಿತ ಚಿಕಿತ್ಸೆಯನ್ನು ನೀಡುಲಾಗುತ್ತದೆ. ಈ ಅವಘಡದಿಂದ ಬಹಳ ಬೇಸರವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago