ಮಸ್ಕತ್ :ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾದ ವಿಲಾಯತ್‌ನಲ್ಲಿ ಭಾನುವಾರ ನಡೆದ ಬಹು ವಾಹನ ಅಪಘಾತದಲ್ಲಿ ಉಡುಪಿಯ ಕಾಪು ಬಳಿಯ ಉಚ್ಚಿಲ ಕಳತ್ತೂರು ಚೇತನ್ (26) ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡ ಘಟನೆ ನಡೆದಿದೆ.
ನಾಗರಿಕ ರಕ್ಷಣಾ ಮತ್ತು ಆಂಬ್ಯುಲೆನ್ಸ್ ಪ್ರಾಧಿಕಾರದ ಪ್ರಕಾರ, ಅಪಘಾತವು ಮೂರು ವಾಹನಗಳ ನಡುವೆ ಮುಂಜಾನೆ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಯಿತು.
ಇದನ್ನೂ ಓದಿ :
ಅವಶೇಷಗಳಲ್ಲಿ ಸಿಲುಕಿರುವವರಿಗೆ ಸಹಾಯ ಮಾಡುವುದು ಸೇರಿದಂತೆ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಮೊದಲು ವೈದ್ಯಕೀಯ ತಂಡಗಳು ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿವೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…