ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಶಾಲಾ-ಕಾಲೇಜು ಮಕ್ಕಳ ಪೋಷಕರು, ಸಿಬ್ಬಂದಿಗೂ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತೆ ಎನ್ನುತ್ತಿದ್ದಾರೆ. ಆದರೆ ಒಮಿಕ್ರಾನ್ ಪರಿಣಾಮ ಮಾತ್ರ ಕಡಿಮೆ ಇದೆ. ಒಮಿಕ್ರಾನ್ ಸೋಂಕಿನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಒಮಿಕ್ರಾನ್ ಸೋಂಕಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ಮಾಹಿತಿ ಪಡೆಯಲಾಗುತ್ತಿದೆ ಎಂದರು.
ಇನ್ನು ಮೊದಲ ಕೊರನಾ ಪ್ರಕರಣಗಳಿಗೆ ಕ್ಲಸ್ಟರ್ ಎಂದು ಕರೆಯಲಾಗುತ್ತಿತ್ತು. ಈಗ 3 ಪ್ರಕರಣಗಳಿಗೆ ಕ್ಲಸ್ಟರ್ ಮಾಡಲಾಗುತ್ತಿದೆ. ಅಪಾರ್ಟ್ ಮೆಂಟ್ ಭೇಟಿಗೂ ಇನ್ಮುಂದೆ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…