ಮಂಗಳೂರು: ಕೋವಿಡ್-19 ರೂಪಾಂತರಿ ಪ್ರಭೇದ ಒಮೈಕ್ರಾನ್ ಸೋಂಕಿನ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ವಿಶೇಷ ನಿಗಾ ವಹಿಸಲಾಗುತ್ತಿದೆ.
11 ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ವಿಮಾನ ನಿಲ್ದಾಣದಲ್ಲಿ ಎಮಿಗ್ರೇಷನ್ ವಿಭಾಗದ ಅಧಿಕಾರಿಗಳು ವಿಶೇಷ ನಿಗಾ ಇರಿಸುತ್ತಿದ್ದಾರೆ.
ಕಳೆದ 10 ದಿನಗಳಲ್ಲಿ ಹೈರಿಸ್ಕ್ ದೇಶಗಳಿಂದ ಮಂಗಳೂರಿಗೆ 48 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಯಾಣಿಕರ ಪ್ರಯಾಣ ಹಿಸ್ಟರಿ ಪಡೆಯುವ ಜಿಲ್ಲಾಡಳಿತ, ಈಗಾಗಲೇ ಆಗಮಿಸಿರುವ 48 ಮಂದಿಯ ಪೂರ್ಣ ವಿವರ ಕಲೆ ಹಾಕಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಎಲ್ಲ 48 ಮಂದಿಯ ಆರ್.ಟಿ.-ಪಿಸಿಆರ್ ಟೆಸ್ಟ್ ನಡೆಸಿದ್ದಾರೆ. ಬಳಿಕ ಅವರನ್ನು 7 ದಿನ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಿಸಲಾಗುತ್ತದೆ.
8ನೇ ದಿನ ಮತ್ತೇ ಹೈರಿಸ್ಕ್ ದೇಶಗಳಿಂದ ಬಂದವರ ಆರ್.ಟಿ.-ಪಿಸಿಆರ್ ಪರೀಕ್ಷೆ ಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಡಲಿದ್ದಾರೆ.
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…