ಟೋಕಿಯೋ : ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಸಿಗುವುದು ಖಚಿತವಾಗಿದೆ. ಬಾಕ್ಸಿಂಗ್‍ನಲ್ಲಿ ಮಹಿಳಾ ಸ್ಪರ್ಧಿ ಲವ್ಲಿನಾ ಸೆ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಮಹಿಳೆಯರ ವೆಲ್ಟರ್ ವೇಟ್ 64-69 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ಕಾದಾಟದಲ್ಲಿ ಸೆಮಿಪೈನಲ್ ಗೆ ಪ್ರವೇಶಿಸಿರುವ ಲವ್ಲಿನಾ ಚೀನಾದ ತೈಪೆ(ತೈವಾನ್) ಚಿನ್ ಚೀನ್ ಅವರನ್ನು 4-1 ಅಂಕದಿಂದ ಸೋಲಿಸಿದ್ದಾರೆ.
ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಲವ್ಲಿನಾ ಬೊರ್ಗೊಹೈನ್ ಸೆಮಿಫೈನಲ್‌ಗೆ ಲಗ್ಗೆ ಹಾಕುವ ಮೂಲಕ ಕಂಚಿನ ಪದಕ ಖಚಿತಪಡಿಸಿದ್ದಾರೆ. ಇನ್ನೊಂದು ಪಂದ್ಯ ಗೆದ್ದರೆ ಚಿನ್ನ ಪದಕಕ್ಕೆ ಸೆಣಸಲಿದ್ದಾರೆ. ಸೋತರೆ ಬೆಳ್ಳಿ ಪದಕ ಸಿಗಲಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…