ಉತ್ತರ ಪ್ರದೇಶ : ಓಮಿಕ್ರಾನ್ ಆತಂಕಕ್ಕೆ ಒಂದೊಂದೇ ರಾಜ್ಯಗಳು ನೈಟ್ ಕರ್ಪ್ಯೂವನ್ನು ವಿಧಿಸಲು ಪ್ರಾರಂಭಿಸಿದೆ. ಮಧ್ಯಪ್ರದೇಶದ ಬಳಿಕ ಇದೀಗ ಉತ್ತರಪ್ರದೇಶದಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ.
ಓಮಿಕ್ರಾನ್ ಆತಂಕಕ್ಕೆ ಉತ್ತರಪ್ರದೇಶದ ಚುನಾವಣೆಯನ್ನು ಮುಂದೂಡುವಂತೆ ಅಲಹಾಬಾದ್ ಹೈಕೋರ್ಟ್ ಸಲಹೆ ನೀಡಿದ ಬೆನ್ನಲ್ಲೆ ಉತ್ತರಪ್ರದೇಶ ಸರಕಾರ ಇದೀಗ ನೈಟ್ ಕರ್ಪ್ಯೂ ಜಾರಿಗೆ ಆದೇಶ ಮಾಡಿದೆ. ನಾಳೆ ಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ.
ರಾತ್ರಿ 11ರಿಂದ ಬೆಳಗ್ಗೆ 5ರ ವರೆಗೆ ಕರ್ಫ್ಯೂ ಇರಲಿದೆ. ಮದುವೆ ಸಮಾರಂಭಗಳಿಗೆ 200ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ವರೆಗೆ 2 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಮಧ್ಯಪ್ರದೇಶದಲ್ಲಿ ಗುರುವಾರ ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಗೆ ಬಂದಿದೆ. ರಾತ್ರಿ 11ರಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…