Featured

ಓಮಿಕ್ರಾನ್ ರೂಪಾಂತರಿ ವೈರಸ್‌‌ ತೀವ್ರತೆ ಕಡಿಮೆ ಇದೆ. ಆದರೆ, ಮುಂಜಾಗ್ರತೆ ಮುಖ್ಯ : ಸುಧಾಕರ್‌ – Vishwanews24

ಓಮಿಕ್ರಾನ್ ರೂಪಾಂತರಿ ವೈರಸ್‌‌ ತೀವ್ರತೆ ಕಡಿಮೆ ಇದೆ. ಆದರೆ, ಮುಂಜಾಗ್ರತೆ ಮುಖ್ಯ : ಸುಧಾಕರ್‌ – Vishwanews24

ಬೆಂಗಳೂರು : ” ಓಮಿಕ್ರಾನ್ ವೈರಸ್‌ ತೀವ್ರತೆ ಕಡಿಮೆ. ಆದರೆ, ಎಲ್ಲರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಓಮ್ರಿಕಾನ್‌‌ ರೂಪಾಂತರಿ ವೈರಸ್‌‌ ತೀವ್ರತೆ ಕಡಿಮೆ ಇದೆ. ಆದರೆ, ಮುಂಜಾಗ್ರತೆ ಮುಖ್ಯ. ಕರ್ನಾಟಕದಲ್ಲಿ ಇನ್ನೂ 70 ಲಕ್ಷ ಲಸಿಕೆ ದಾಸ್ತಾನು ಇದೆ. ಹಾಗಾಗಿ ಕಡ್ಡಾಯವಾಗಿ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

“ಓಮಿಕ್ರಾನ್ ಕುರಿತು ಸಮಗ್ರ ಅಧ್ಯಯನ ನಡೆಯುತ್ತಿದೆ. ಅಧ್ಯಯನ ವರದಿ ನಂತರವೇ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಅಲ್ಲಿಯವರೆಗೆ ನಾವು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಯಾವತ್ತೂ ಮೊದಲ ಅಲೆಗಿಂತ ಎರಡನೇ ಅಲೆ ತೀವ್ರವಾಗಿರುತ್ತದೆ. ಆದರೆ, ಬಳಿಕ ಬರುವ ಅಲೆಗಳು ಅಷ್ಟೊಂದು ತೀವ್ರವಾಗಿ ಇರುವುದಿಲ್ಲ. ಓಮಿಕ್ರಾನ್ ವೈರಸ್‌‌‌ ಮುಂದಿನ ದಿನಗಳಲ್ಲಿ ಸಾಯುತ್ತದೆ” ಎಂದಿದ್ದಾರೆ.

Vishwa News 24

Recent Posts

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

2 minutes ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

2 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

2 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

22 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

24 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

24 hours ago