ಬೆಂಗಳೂರು : ಕೊವೀಡ್ -19 ಹೊಸ ರೂಪಾಂತರ ತಳಿ ಓಮಿಕ್ರಾನ್ ಕಾರಣದಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನ ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿರುವ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ರಾಜ್ಯದಲ್ಲಿ ಶಾಲಾ -ಕಾಲೇಜು ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿಲ್ಲ. ಅದರೂ ಪೋಷಕರು ಈ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ” ಶಾಲಾ ಕಾಲೇಜು ಮುಚ್ಚುವ ನಿರ್ಧಾರ ಸದ್ಯ ಶಿಕ್ಷಣ ಇಲಾಖೆಯ ಮುಂದಿಲ್ಲ. ಕೊರೊನಾ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯೂ ಆರೋಗ್ಯ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಕೊರೊನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಸಧ್ಯ ಶಾಲೆ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಗಂಭೀರವಾಗಿ ಹರಡಿಲ್ಲ. ಯಾವುದೇ ಕಾರಣಕ್ಕೂ ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…