Featured

ಓಮಿಕ್ರಾನ್ ಸೋಂಕು : ಕೇರಳದಲ್ಲಿ ಮೊದಲ ಪ್ರಕರಣ ಪತ್ತೆ – Vishwanews24

ಓಮಿಕ್ರಾನ್ ಸೋಂಕು : ಕೇರಳದಲ್ಲಿ ಮೊದಲ ಪ್ರಕರಣ ಪತ್ತೆ – Vishwanews24

ತಿರುವನಂತಪುರ: ಯುರೋಪ್‍ನಿಂದ ಕೇರಳಕ್ಕೆ ಆಗಮಿಸಿದ ವ್ಯಕ್ತಿಗೆ ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಸೋಂಕು ಧೃಡಪಟ್ಟಿದೆ. ಇದು ಕೇರಳದಲ್ಲಿ ಪತ್ತೆಯಾಗಿರುವ ಮೊದಲ ಓಮಿಕ್ರಾನ್ ಪ್ರಕರಣವಾಗಿದೆ.

ಡಿಸೆಂಬರ್ 6ರಂದು ಅಬುಧಾಬಿಯಿಂದ ಯುರೋಪ್ ಮುಖಾಂತರ ಡಿಸೆಂಬರ್ 8ರಂದು ಕೇರಳದ ಎರ್ನಾಕುಲಂಗೆ ರೋಗಿ ಬಂದಿದ್ದಾರೆ. ದುಬೈನಲ್ಲಿ ವ್ಯಕ್ತಿಗೆ ನೆಗೆಟಿವ್ ವರದಿ ಬಂದಿತ್ತು. ಆದರೆ ಡಿಸೆಂಬರ್ 8ರಂದು ಕೇರಳದಲ್ಲಿ ಸೋಂಕು ಧೃಡಪಟ್ಟಿದೆ. ಅಲ್ಲದೇ ಸೋಂಕಿತ ಸಮೀಪದಲ್ಲಿದ್ದ 149 ಪ್ರಯಾಣಿಕರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಸದ್ಯ ರೋಗಿಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ.

ರೋಗಿಯ ಪತ್ನಿ ಹಾಗೂ ತಾಯಿಗೂ ಕೊರೊನಾ ಸೋಂಕು ಧೃಡಪಟ್ಟಿದ್ದು, ಅವರನ್ನು ಕ್ವಾರಂಟೈನ್‍ಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸೋಂಕಿತನ ಸಂಪರ್ಕ ಹೊಂದಿದ್ದವರನ್ನು ಗುರುತಿಸಲಾಗಿದೆ. ನಾವು ಬಹಳ ಮುನ್ನೆಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿದ್ದೇವೆ ಮತ್ತು ಯಾರು ಸಹ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ತಿಳಿಸಿದ್ದಾರೆ.

Vishwa News 24

Recent Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

4 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

12 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

19 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

42 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

49 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

59 minutes ago