ಕಾಪು: ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯ ಕಂಚಿನಡ್ಕ ದ ಮಿಂಚಿನ ಬಾವಿ ಕ್ಷೇತ್ರದಲ್ಲಿ ನಿರ್ಮಾಣವಾಗುವಂತೆ ತಗಡು ಚಪ್ಪರ ವಿವಾದ ಮತ್ತೆ ಹೊಸ ರೂಪವನ್ನು ಪಡೆದುಕೊಂಡಿದೆ.
ಆದಿತ್ಯವಾರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಕರಸೇವೆ ನಡೆದ ನಂತರ ನೂತನವಾಗಿ ಗುಳಿಗನ ಕಟ್ಟೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಪರ ಸಂಘಟನೆಗಳ ಕಾರ್ಯಕರ್ತರು ಕ್ಷೇತ್ರದ ಮುಂಭಾಗದಲ್ಲಿ ಸೇರಿದರು.
ಆದರೇ ಕ್ಷೇತ್ರದ ಹಿರಿಯರು ಹೇಳುವ ಪ್ರಕಾರ ಹೊಸತಾಗಿ ಯಾವುದೇ ಕಟ್ಟೆ ನಿರ್ಮಾಣ ಮಾಡಿಲ್ಲ ಈ ಹಿಂದೆ ಅದೇ ಜಾಗದಲ್ಲಿ ಗುಳಿಗನ ಸಾನಿಧ್ಯವಿತ್ತು ಅದನ್ನು ಇಂದು ಕರಸೇವೆಯ ದಿನದಂದು ಕಟ್ಟೆಯನ್ನು ಪುನಶ್ಚೇತನ ಮಾಡಲಾಗಿದೆ ಹೊರತು ಹೊಸತು ಯಾವುದು ನಿರ್ಮಾಣವಾಗಿಲ್ಲ ಎಂಬುದಾಗಿದೆ.
ಈ ವಿಷಯ ತಿಳಿದ ಹಿಂದೂಪರ ಸಂಘಟನೆಗಳು ಕೂಡ ಕ್ಷೇತ್ರದ ಮುಂಭಾಗದಲ್ಲಿ ಸೇರಿಕೊಂಡಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪಡುಬಿದ್ರಿ ಪೊಲೀಸರು ಆಗಮಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…