ಪಡುಬಿದ್ರಿ : ಪಡುಬಿದ್ರಿ: ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್‌ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ದ್ದೇಶಿಸಿರುವ ಟೋಲ್ ಗೇಟ್ ರದ್ದತಿಗೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಹಮ್ಮಿಕೊಂಡಿತ್ತು ತದನಂತರ ಕಾಂಗ್ರೆಸ್ ಪಕ್ಷದ ನಿಯೋಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಗುರುವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಟೋಲ್ ರದ್ದತಿಯ ವಿಚಾರದಲ್ಲಿ ಮನವರಿಕೆ ಮಾಡಿದ್ದರು. ಇಂದು ಮಧ್ಯಾಹ್ನ ಸಚಿವ ಸತೀಶ್ ಜಾರಕಿಹೊಳಿ ಅವರ ಕಚೇರಿಯಿಂದ ಅಧಿಕೃತ ಆದೇಶ ಪ್ರತಿ ಹೊರ ಬಿದ್ದಿದ್ದು ಪಡುಬಿದ್ರಿ ಕಂಚಿನಡ್ಕದ ಭಾಗದಲ್ಲಿ ನಿರ್ಮಾಣವಾಗುವ ಟೋಲ್ ಗೇಟ್ ಗೆ ತಾತ್ಕಾಲಿಕ ತಡೆಯನ್ನು ನೀಡಲಾಗಿದ್ದು ಮುಂದಿನ ದಿನದಲ್ಲಿ ಚರ್ಚಿಸಿ ರದ್ದು ಮಾಡುವುದರ ಬಗ್ಗೆ ಉಲ್ಲೇಖಿಸಲಾಗಿದೆ
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…